ಹಳಿಯಾಳ :ಅರಣ್ಯವನ್ನು ನಂಬಿಕೊಂಡು ಕಾನನದ ಮಧ್ಯೆ ಜೀವನ ನಿರ್ವಹಣೆ ಮಾಡುತ್ತಿರುವ ಬುಡಕಟ್ಟು ಸಿದ್ದಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಕಾಂಗ್ರೇಸ್ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದರ ಸದುಪಯೋಗ ಈ ಸಮುದಾಯದವರು ಪಡೆಯಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಮರಾಠಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸಿದ್ದಿ ಜನಾಂಗದವರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಪೌಷ್ಠಿಕ ಆಹಾರ ಸಾಮಗ್ರಿಗಳನ್ನು ವಿತರಿಸಿ … [Read more...] about ಸಿದ್ದಿ ಜನಾಂಗದ ಫಲಾನುಭವಿಗಳಿಗೆ ಪೌಷ್ಠಕ ಆಹಾರ ವಿತರಣೆ