ಕಾರವಾರ: ಪರೇಶ್ ಮೇಸ್ತಾ ಕುಟುಂಬದವರಿಗೆ ಪರಿಹಾರ ವಿತರಣೆ, ಶೋಭಾ ಕರಂದ್ಲಾಜೆ ಹಾಗೂ ಅಮಾಯಕ ಹಿಂದೂಗಳ ವಿರುದ್ದ ದಾಖಲಿಸಿದ ಪ್ರಕರಣಗಳನ್ನು ಕೈ ಬಿಡುವಂತೆ ಆಗ್ರಹಿಸಿ ಡಿ. 29ರ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆ ನಡೆಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ಪ್ರತಿಭಟನೆಯ ವಿಷಯ ಪ್ರಕಟಸಿದರು. ಡಿ. 6ರಂದು ಪರೇಶ್ ಮೇಸ್ತಾ ಹತ್ಯೆ ನಡೆದಿದ್ದು, ಇದನ್ನು ಮುಚ್ಚಿ … [Read more...] about ಡಿ. 29ರ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆ