ಕಾರವಾರ: ಬಾಲ ಮಂದಿರ ಹಾಗೂ ಹಿಂದೂ ಪ್ರೌಡ ಶಾಲೆ ಆವರಣ ಕಾರವಾರದಲ್ಲಿ ಅಕ್ಟೋಬರ 6 ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ 2017-18 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಿಲ್ಲಾಡಳಿತ , ಜಿಲ್ಲಾ ಪಂಚಾಯತ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶೀಕ್ಷಣಾಧಿಕಾರಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ನೆರವೇರಿಸಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ವಿ ದೇಶಪಾಂಡೆ ಕಾರ್ಯಕ್ರಮ … [Read more...] about ಅಕ್ಟೋಬರ 6 ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಾತ್ಸೋವ 2017-18 ಕಾರ್ಯಕ್ರಮ
ಪ್ರತಿಭಾ ಕಾರಂಜಿ
ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಭಟ್ಕಳ: ಮಾರುಕೇರಿಯ ಕೋಟಖಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಲಾದ ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಅಲ್ಬರ್ಟ ಡಿಕೋಸ್ತ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ಮಕ್ಕಳಲ್ಲಿಯೂ ಒಂದಲ್ಲದೊಂದು ಪ್ರತಿಭೆ ಇದ್ದೇ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಶಿಕ್ಷಕರು, ಪಾಲಕರು ಸರಿಯಾಗಿ … [Read more...] about ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ