ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗ್ರ್ಯಾಂಡ್ ಚಾಲೆಂಜಸ್ ವಾರ್ಷಿಕ ಸಮಾವೇಶ 2020 ಉದ್ದೇಶಿಸಿ ಪ್ರಧಾನ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು.ಸಂಕುಚಿತ ದೃಷ್ಟಿಯ ವಿಧಾನದ ಬದಲು ವಿಜ್ಞಾನ ಮತ್ತು ನಾವೀನ್ಯತೆಯ ಪ್ರಯೋಜನಗಳನ್ನು ಪಡೆಯಲು ಸೂಕ್ತ ಸಮಯದಲ್ಲಿ ಮುಂಚಿತವಾಗಿಯೇ ಹೂಡಿಕೆ ಮಾಡುಬೇಕು ಎಂದು ಅವರು ಹೇಳಿದರು. ಈ … [Read more...] about ವಿಜ್ಞಾನ ಮತ್ತು ನಾವಿನ್ಯತೆಯಲ್ಲಿ ಹೂಡಿಕೆ ಮಾಡಿದ ಸಮಾಜಗಳು ಭವಿಷ್ಯವನ್ನು ರೂಪಿಸುತ್ತವೆ ;ಪ್ರಧಾನಿ ನರೇಂದ್ರ ಮೋದಿ
ಪ್ರಧಾನಮಂತ್ರಿ
ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಹೊನ್ನಾವರ : ಇಂದಿರಾಗಾಂಧಿಯವರು ಸ್ವತಂತ್ರ ಭಾರತದಲ್ಲಿ ಉಕ್ಕಿನ ಮಹಿಳೆಯೆಂದು ಪ್ರಖ್ಯಾತಿಯಾಗಿ 17 ವರ್ಷಗಳ ಕಾಲ ರಾಷ್ಟ್ರದ ಪ್ರಧಾನಮಂತ್ರಿಗಳಾಗಿದ್ದರು. ಬಡವರ, ಶೋಷಿತರ, ಮಹಿಳೆಯರ ಮತ್ತು ನಿರ್ಲಕ್ಷಿತ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ದೂರಗಾಮಿ, ಪರಿಣಾಮಕಾರಿ, ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಕಾನೂನುಗಳನ್ನು ರಚಿಸಿ ಬಡವರ ಕಣ್ಮಣಿಯೆಂದು ಪ್ರಖ್ಯಾತಿಯಾಗಿದ್ದರೂ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು … [Read more...] about ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
ಕಾರವಾರ:ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಪ್ರಸ್ತಕ ಸಾಲೀನ ಹಿಂಗಾರು/ಬೇಸಿಗೆ ಹಂಗಾಮಿನಲ್ಲಿಯ ನೀರಾವರಿ ಭತ್ತ, ಮಳೆಯಾಶ್ರಿತ ಶೇಂಗಾ, ಹೆಸರು, ಹುರುಳಿ, ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯ ಮುಂದುವರೆಸಲಾಗಿದೆ. ಹಿಂಗಾರು ಹಂಗಾಮು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಅಧಿಸೂಚಿತ ಆಯಾ ತಾಲೂಕಿನ ಹೋಬಳಿ ಬೆಳೆಗಳ ಪಟ್ಟಿ ಹೀಗಿದೆ. ಅಂಕೋಲಾ ತಾಲೂಕಿನ ಅಂಕೋಲಾ, ಬೆಲೆಕೇರಿ, ಬಳಲೆ ಮತ್ತು ಬಾಸಗೋಡ ಹಾಗೂ ಹೊನ್ನಾವರ … [Read more...] about ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಕುಮಟಾ ,ಕೇಂದ್ರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಗೋಕರ್ಣದ ಹಿತ್ತಲಮಕ್ಕಿ, ದೇವಣ, ದುಬ್ಬನಸಸಿ , ಮೂಲಿಕೇರಿ ಮುಂತಾದ ಭಾಗಗಳಲ್ಲಿ 2ನೇ ಸುತ್ತಿನ ಉಚಿತ ಗ್ಯಾಸ ವಿತರಣಾ ಕಾರ್ಯಕ್ರಮ ದಲ್ಲಿ ಒಂದೇ ದಿನದಲ್ಲಿ 14 ಮನೆಗಳಿಗೆ ಉಚಿತ ಗ್ಯಾಸ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ
ಕಾರವಾರ:ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಶಿಫಾರಸ್ಸಿನಂತೆ ಮಾಸಿಕ ಪಿಂಚಣಿ ಮತ್ತು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾ.ಕ.ರ.ಸಾ.ಸಂ. ನಿವೃತ್ತ ನೌಕರರ ಸಂಘದವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ನಂತರ ಅಪರ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಭಗತ್ ಸಿಂಗ್ ಕೋಶ್ಯಾರಿ ಸಮಿತಿ ಸಂಸತ್‍ಗೆ ನೀಡಿದ ವರದಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿಲ್ಲ. 21 ಸಾವಿರ … [Read more...] about ವಾ.ಕ.ರ.ಸಾ.ಸಂ ನಿವೃತ್ತ ನೌಕರ ಪ್ರತಿಭಟನೆ