ಹಳಿಯಾಳ:- ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಸಂತಾಪ ಸೂಚಿಸಿರುವ ದೇಶಪಾಂಡೆ ಅವರು ಸರಿ ಸುಮಾರು 5 ದಶಕಗಳ ಕಾಲ ಜನಪ್ರತಿನಿಧಿಯಾಗಿ, ಅತ್ಯುತ್ತಮ ಸಂಸದೀಯ ಪಟುಗಳಾಗಿದ್ದರು. ಅವರು ಸದನದಲ್ಲಿ ನಡೆಸುತ್ತಿದ್ದ ಚರ್ಚೆಗಳಿಂದ ಭಾರತದ ಪ್ರಜಾಪ್ರಭುತ್ವ ಬಲಗೊಂಡಿದೆ ಎಂದಿದ್ದಾರೆ. ಜನಸಂಘದ ಸಂಸ್ಥಾಪಕರಾದ ಶಾಮಪ್ರಸಾದ … [Read more...] about ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ