ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತವಾಗಿದ್ದು, ಪ್ರಧಾನಿ ಮೋದಿ ಕರೆ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ದೇಶಾದ್ಯಂತ ನಾಗರಿಕರು ತಮ್ಮ ಮನೆಗಳಿಂದಲೇ ಕೊರೊನೊ ತಡೆಗೆ ಹೋರಾಡುತ್ತಿರುವವರಿಗೆ ಧನ್ಯವಾದ ಅರ್ಪಿಸಿದರು. ಇದಕ್ಕೆ ಪ್ರಧಾನಿ ಮೋದಿ ದೇಶದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಥ್ಯಾಂಕ್ಯೂ ಸಿಟಿಜನ್ಸ್ ಎಂದು ಧನ್ಯವಾದ ಸಲ್ಲಿಸಿದ್ದಾರೆ. ಮಾರಕ ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಿ ಮೋದಿ ಇಂದು ಜನತಾ ಕರ್ಫ್ಯೂಗೆ … [Read more...] about ಜನತಾ ಕರ್ಫ್ಯೂಗೆ ಬೆಂಬಲ