ಹೊನ್ನಾವರ: ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ಉದ್ದೇಶದಿಂದ ದೇಶದ ಪ್ರಧಾನ ಮಂತ್ರಿಗಳ ಹೊಸ ಕಲ್ಪನೆಯ 'ಸ್ಕಿಲ್ ಇಂಡಿಯಾ' ಧ್ಯೇಯ ವಾಕ್ಯದೊಂದಿಗೆ ಯುವ ಜನತೆಗೆ ಉದ್ಯೋಗಾವಕಾಶವನ್ನು ಕಲ್ಪಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತಾ ಸಚಿವಾಲಯವನ್ನು ತೆರೆದು ಆ ಮೂಲಕ ಹೊಸ ಉದ್ಯೋಗವನ್ನು ಸೃಷ್ಟಿಸುವ ಕಾರ್ಯಕ್ಕೆ ಫೆ.3 ರಂದು ಪಟ್ಟಣದ ಎಸ್ಡಿಎಮ್ ಕಾಲೇಜ್ನಲ್ಲಿ … [Read more...] about ಫೆ. 03 ರಂದು ಬೃಹತ್ ಉದ್ಯೋಗ ಮೇಳ
ಪ್ರಧಾನ ಮಂತ್ರಿಗಳ
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ
ಕಾರವಾರ: ಜಿಲ್ಲಾ ಕೈಗಾರಿಕಾ ಕೇಂದ್ರವೂ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (PMEGP)ಯೋಜನೆಯಡಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸಲು ಸಾಲ ಪಡೆಯಲು ಇಚ್ಛಿಸುವ ನಗರ ಮತ್ತು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ಕೈಗಾರಿಕಾ ಚಟುವಟಿಕೆಗಳಿಗೆ ರೂ.25.00 ಲಕ್ಷ ಹಾಗೂ ಸೇವಾ ಚಟುವಟಿಕೆಗಳಿಗೆ ರೂ.10.00 ಲಕ್ಷ ಆಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯಲ್ಲಿರಬೇಕು. ಘಟಕದ ಯೋಜನಾ … [Read more...] about ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ