ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಸೇವಾ ಭದ್ರತೆ ಕೂಡ ನೀಡಲಾಗುತ್ತಿಲ್ಲ ಮಾತ್ರವಲ್ಲದೇ ಕನ್ನಡ ಭಾಷೆ ಮಾತನಾಡುವವರನ್ನು ಕಡೆಗಣಿಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಗುರುವಾರ ಸಾಯಂಕಾಲ ಈ ಕಾರ್ಖಾನೆಯಲ್ಲಿ ನಡೆದ ಅವಘಡದಲ್ಲಿ ಓರ್ವ ಯುವಕ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ಯಾರಿ ಕಂಪೆನಿಯಲ್ಲಿ ಪ್ರೋಮೊಟೆಕ್ … [Read more...] about ಹಳಿಯಾಳ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಕ್ಕಿಲ್ಲ ಮಾನ್ಯತೆ – ಕಾರ್ಮಿಕರಿಗಿಲ್ಲ ಭದ್ರತೆ – ಕೆಳೋರಿಲ್ಲ ಕಾರ್ಮಿಕರ ಅರಣ್ಯ ರೋಧನ.