ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಹಾಗೂ ಆಕ್ಸಿಜನ್ ಉತ್ಪಾದನಾ ಘಟಕದ ಪರಿಶೀಲನೆ ನಡೆಸಿದರು.ನಂತರ ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಯ ಸದ್ಯದ ಸ್ಥತಿಗತಿಗಳ ಬಗ್ಗೆ ಮಾಹಿತಿ ಪಡೆದು, … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವ ಶಿವರಾಮ ಹೆಬ್ಬಾರ್ ಕೊವಿಡ್ ಸ್ಥಿತಿಗತಿ ಕುರಿತು ಸಭೆ
ಪ್ರವಾಸಿ ಮಂದಿರ
18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಉತ್ತರ ಕನ್ನಡ ಭ್ರಷ್ಟಾಚಾರ ನಿಗ್ರಹ ದಳ ಡಿಸೆಂಬರ 18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದೆ ಡಿಸೆಂಬರ 18 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೊಯಿಡಾ ಹಾಗೂ ಮದ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರದಲ್ಲಿ, ಡಿಸೆಂಬರ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು … [Read more...] about 18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ