ಕಾರವಾರ:ಭಾರತೀಯ ನೌಕಾನೆಲೆಯೊಳಗೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ನುಗ್ಗಿದ ಘಟನೆ ಗುರುವಾರ ನಸುಕಿನಲ್ಲಿ ನಡೆದಿದೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ನಗರ ಪೊಲೀಸ್ ಠಾಣೆಗೆ ನೌಕಾನೆಲೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಸಂಜೆಯವರೆಗೂ ನೌಕಾನೆಲೆ ಸಿಬ್ಬಂದಿ ಹಾಗೂ ಪೊಲೀಸರು ಅಪರಿಚಿತರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದು, ಸಂಜೆ ವೇಳೆಗೆ ಇದನ್ನು ಅಣಕು ಕಾರ್ಯಾಚರಣೆ ಎಂದು ನೌಕಾನೆಲೆ ಸ್ಪಷ್ಟ ಪಡಿಸಿದೆ. ಬೆಳಗ್ಗೆ ಕದಂಬ ನೌಕಾನೆಲೆ … [Read more...] about ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ
ಪ್ರವೇಶ
ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
ದಾಂಡೇಲಿ :ಹಳಿಯಾಳದಲ್ಲಿರುವ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ರೂರಲ್ ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭವಾಗಿದೆ. ಈ ಕೇಂದ್ರವನ್ನು ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ವಿ.ವಿ. ಕಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಬದಲ್ಲಿ ನಗರಸಭಾ ಅಧ್ಯಕ್ಷ ನಾಗೇಶ ಸಾಳೂಂಕೆ, ಉಪಾಧ್ಯಕ್ಷ ಅಷ್ಪಾಕ ಶೇಖ, ಸದಸ್ಯರಾದ ಯಾಸ್ಮಿನ್ ಕಿತ್ತೂರ, ಮಾರುತಿ … [Read more...] about ಇನ್ಸ್ಟ್ಯೂಟ್ ಆಪ್ ಟೆಕ್ನಾಲಜಿಯ ಪ್ರವೇಶ ಕೇಂದ್ರ ,ಇದೀಗ ದಾಂಡೇಲಿಯ ಜೆ.ಎನ್. ರಸ್ತೆಯಲ್ಲಿರುವ ರಾಧಾಕೃಷ್ಣ ಕನ್ಯಾಡಿಯವರ ಕಟ್ಟಡದಲ್ಲಿ ಆರಂಭ
ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ
ಕಾರವಾರ:ಕದಂಬ ನೌಕಾನೆಲೆಯೊಳಗೆ ಅನಧಿಕೃತ ಪ್ರವೇಶ ಮಾಡಿದ ಕಾರಣ ವ್ಯಕ್ತಿಯೊರ್ವನನ್ನು ಬಂಧಿಸಿದ ನೌಕಾಪಡೆ ಅಧಿಕಾರಿಗಳು ಬಂಧಿತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುದಗಾದ ಪ್ರಥ್ವಿರಾಜ ಅರ್ಗೇಕರ್ (27) ಎಂಬಾತರು ನೌಕಾನೆಲೆ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ನೌಕಾನೆಲೆ ಅಧಿಕಾರಿಗಳು ಮೀನುಗಾರನನ್ನು ಬಂಧಿಸಿದರು. ವಿಚಾರಣೆ ನಡೆಸಿದ ನಂತರ ಬಂಧಿತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ … [Read more...] about ಅನಧಿಕೃತ ಪ್ರವೇಶ ,ವ್ಯಕ್ತಿಯೊರ್ವನ ಬಂಧನ
ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2017-18 ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ ಪಿ.ಯು.ಸಿ. ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ತರಗತಿಗಳಿಗೆ (ನೇರವಾಗಿ ಎಸ್.ಎಸ್.ಎಲ್.ಸಿ ಯ ನಂತÀರ ಪ್ರವೇಶ ಪಡೆದವರು) ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ … [Read more...] about ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ