ಹಳಿಯಾಳ: ಯುವಕರು ರಾಜಕೀಯ ಜ್ಞಾನ ಪಡೆಯುವುದರ ಜೊತೆಗೆ ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ದಿ ಪರ ಉತ್ತಮರಿಗೆ ಮತದಾನ ಮಾಡುವುದರ ಮೂಲಕ ರಾಜ್ಯದ ಅಭಿವೃದ್ದಿಗೆ ತಮ್ಮ ಅಮೂಲ್ಯ ಮತ ನೀಡಬೇಕೆಂದು ಕೆಪಿಸಿಸಿ ಸದಸ್ಯ ಪ್ರಶಾಂತ ಆರ್ ದೇಶಪಾಂಡೆ ಯುವಕರಿಗೆ ಕರೆ ನೀಡಿದರು. ಪಟ್ಟಣದ ಡಾ. ಬಾಬು ಜಗಜೀವನರಾಮ್ ಸಭಾಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೇಸ್ ಕಮಿಟಿಯ ಹಳಿಯಾಳ ಮತ್ತು ಜೋಯಿಡಾ ಮತ ಕ್ಷೇತ್ರದ ಯುವ … [Read more...] about ರಾಜ್ಯದಲ್ಲಿ ನಡೆಯುವ ರಾಜಕೀಯ ಬೆಳವಣಿಗೆಗಳ ಕುರಿತು ಹೆಚ್ಚಿನ ಗಮನ ಹರಿಸಿ;ಪ್ರಶಾಂತ ಆರ್ ದೇಶಪಾಂಡೆ