ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಉಪ ವಿಭಾಗದ ವಲಯ ಅರಣ್ಯ ಅಧಿಕಾರಿ(ಆರ್‍ಎಫ್‍ಓ)ಯಾದ ಮಹೇಶ ಹಿರೇಮಠ ಅವರು ತಮ್ಮ ಸ್ವಂತ ಹಣದಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪತ್ರಕರ್ತರಿಗೆ ಫೇಸ್ ಶೀಲ್ಡ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು.ಪಟ್ಟಣದಲ್ಲಿರುವ ತಮ್ಮ ಕಚೇರಿ ಮುಂಭಾಗದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೋವಿಡ-19 ರೋಗದ ಕುರಿತು ಜಾಗೃತಿ ಮೂಡಿಸಿ ಫೇಸ್ ಶೀಲ್ಡ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದ … [Read more...] about ಆರ್ ಎಫ್ ಓ ಮಹೇಶ ಹಿರೆಮಠ ಅವರಿಂದ ಉಚಿತ ಮಾಸ್ಕ್,ಸ್ಯಾನಿಟೈಸರ್ ವಿತರಣೆ.