ಕಾರವಾರ: ಸರ್ಕಾರಿ ಶಿಷ್ಟಾಚಾರದಂತೆ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭಾ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿದ ಅವರು, ಟಿಪ್ಪು ಸುಲ್ತಾನ್ ಅವರ ಜೀವನಗಾಥೆ ಸ್ಮರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಅದರಂತೆ ನವೆಂಬರ್ 10ರಂದು ಜಿಲ್ಲಾ ರಂಗ ಮಂದಿರದಲ್ಲಿ ಅರ್ಥಪೂರ್ಣವಾಗಿ … [Read more...] about ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಜಿಲ್ಲಾ ರಂಗಮಂದಿರದಲ್ಲಿ ಆಚರಿಸಲಾಗುವದು;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್