ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ
ಬಗ್ಗೆ
ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ
ದಾಂಡೇಲಿ :ಉತಾರ ಮಾಡುವ ಕುರಿತಂತೆ ನಗರ ಸಭೆಯ ಸಿಬ್ಬಂದಿಗಳಿಗೆ ಸರೊಯಾದ ಮಾಹಿತಿಯಿಲ್ಲದೆ ಇರುವುದರಿಂದ ಈ ಬಗ್ಗೆ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ನಗರದ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಭೀಮಶಿ.ಆರ್.ಬಾದುಲಿಯವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರಿಗೆ ಲಿಖಿತ ಮನವಿ ನೀಡಿ ಒತ್ತಾಯಿಸಿದ್ದಾರೆ.ಸಚಿವರಿಗೆ ನೀಡಿದ ಮನವಿಯಲ್ಲಿ ನಗರ ಸಭೆಯ ಸಿಬ್ಬಂದಿ ಉಪ್ಪಾರ ಎಂಬವರಿಗೆ ಕೊಳಚೆ ಪ್ರದೇಶದ … [Read more...] about ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್‍ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್‍ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್‍ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ
ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ