ಹೊನ್ನಾವರ :ತಾಲೂಕಿನ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ಶಿಕ್ಷಕಿಯರ ಮಕ್ಕಳು ಜಿಲ್ಲಾ ಪಂಚಾಯತ್ ಅಧಯಕ್ಷರಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ತಮ್ಮ ತಂದೆ-ತಾಯಿಯರಿಗೆ ಸಕಾಲದಲ್ಲಿ ಸಂಬಳ ಆಗುತ್ತಿಲ್ಲ ಎಂದು ದೂರಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ವಿಪರೀತ ಆಗಿದ್ದು, ಎರಡು ಮೂರು ತಿಂಗಳು ಸಂಬಳವಾಗದೇ ಕುಟುಂಬದ ಸ್ಥಿತಿ ಪರದಾಡುವಂತಾಗುತ್ತದೆ ಎಂದು ದೂರಿದ್ದಾರೆ."ಬಜೆಟ್ ಇಲ್ಲ ಅಥವಾ ಬಜೆಟ್ ಬಂದಿದೆ … [Read more...] about ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ
ಬಜೆಟ್
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ