ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಬದಲು
ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ