ಕಾರವಾರ: ಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವದಾಗಿ ಮಾಜಿ ಸಚಿವ, ಶಾಸಕ ಬಸವರಾಜ ಹೊರಟ್ಟಿ ಘೋಷಿಸಿದರು. ಶನಿವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಭವಿಷ್ಯದ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ … [Read more...] about ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ