ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’