ಹೊನ್ನಾವರ:ನುರಿತ ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಅವರು ತಾಲೂಕಿನ ಹೊಸಪಟ್ಟಣದಲ್ಲಿ ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ, `ಚಂದ್ರಹಾಸ ಗೌಡ ಅವರು ತಾವು ಅರಗಿಸಿಕೊಂಡ ಯಕ್ಷಗಾನ ಕಲೆಯನ್ನು ತಮ್ಮೂರಿನ ಮಕ್ಕಳಿಗೆ ಉಚಿತವಾಗಿ ತರಬೇತಿ … [Read more...] about ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ
ಬಿಜೆಪಿ ಮುಖಂಡ
ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಕಾರವಾರ:ಪ್ರತಿಷ್ಟಿತ ಆದಿ ಚುಂಚನಗಿರಿ ಸಂಸ್ಥೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ಎಸ್.ಜೆ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕುಡಿದ ಅಮಲಿನಲ್ಲಿ ಹುಡುಗಿಯರಿಗೆ ಚುಡಾಯಿಸಿದಲ್ಲದೇ ಅದನ್ನು ತಡೆದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹೋಟೆಲನ್ನು ದ್ವಂಸಗೊಳಿಸಿದ ಘಟನೆ ರವೀಂದ್ರನಾಥ್ ಕಡಲತೀರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಂಡ್ಯದಿಂದ ಗೋವಾ ಪ್ರವಾಸಕ್ಕೆ ಆಗಮಿಸಿದ್ದ 54 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರು ದಾಂದಲೇ … [Read more...] about ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ