ಹೊನ್ನಾವರ : ಮುಂಬರುವ ಲೋಕಸಭೆ, ಪಟ್ಣಣ ಪಂಚಾಯತ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅನುಭವಿಸಿದ ಸೋಲಿನ ಕುರಿತು ಪರಾಮರ್ಶಿಸಿ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಬರುವ ಗುರುವಾರ ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್À ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 10:30 ಗಂಟೆಗೆ … [Read more...] about ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ