ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್‍ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್‍ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಏರೋಸ್ಪೇಸ್ ಪಾರ್ಕ್ ಹಾಗೂ ಕಾಮನ್ ಫಿನಿಷಿಂಗ್ ಫೆಸಿಲಿಟಿ ಕೇಂದ್ರಕ್ಕೆ ಸಚಿವರಿಂದ ಭೂಮಿ ಪೂಜೆ
ಬೆಂಗಳೂರು:ಸರ್ಕಾರದ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ( ಐಟಿ ಸೆಕ್ಟರ್) ಹಾಗೂ ಏರೋಸ್ಪೇಸ್ ಕಾಮನ್ ಫಿನಿಷಿಂಗ್ ಫೆಸಿಲಿಟಿ ಕೇಂದ್ರದ ಭೂಮಿ ಪೂಜೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ … [Read more...] about ಏರೋಸ್ಪೇಸ್ ಪಾರ್ಕ್ ಹಾಗೂ ಕಾಮನ್ ಫಿನಿಷಿಂಗ್ ಫೆಸಿಲಿಟಿ ಕೇಂದ್ರಕ್ಕೆ ಸಚಿವರಿಂದ ಭೂಮಿ ಪೂಜೆ
ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್‍ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ