ಭಟ್ಕಳ:ಅಸಂಘಟಿತ ಕಾರ್ಮಿಕರಿಗೆ ಕನಿಷ್ಟ ಕೂಲಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ ಎನ್ನುವ ಕಾರ್ಯಕ್ರಮವನ್ನು ಸಿ.ಐ.ಟಿ.ಯು. ಭಟ್ಕಳದ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿರಾಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿ.ಐ.ಟಿ.ಯು. ರಾಜ್ಯ ಸಮಿತಿ ಸದಸ್ಯೆ ಗೀತಾ ನಾಯ್ಕ ಮಾತನಾಡಿ ಇಂದು ಕೇಂದ್ರ ಸರಕಾರ 44 ಕೇಂದ್ರ ಕಾರ್ಮಿಕ ಕಾನೂನನ್ನು ಸರಳೀಕರಿಸುವ ನೆಪದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ ಪರ ಕಾರ್ಮಿಕರ ವಿರುದ್ಧ ನೀತಿ ಮಾಡಲು ಹೊರಟಿದೆ … [Read more...] about ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ
ಬೃಹತ್
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ