ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಬೆಂಗಳೂರು
ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ
ಹೊನ್ನಾವರ:ತಾಲೂಕಿನ ಕರ್ಕಿ ಗ್ರಾಮದ ಪಾವಿನಕುರ್ವಾ ಕಡಲತೀರದಲ್ಲಿ `ಪಾವಿನಕುರ್ವಾ ಕಡಲ ಉತ್ಸವ' ಏಪ್ರಿಲ್ 14 ಮತ್ತು 15 ರಂದು ನಡೆಯಲಿದೆ ಎಂದು ಉತ್ಸವ ಸಮಿತಿ ಗೌರವಾಧ್ಯಕ್ಷ ತುಕಾರಾಮ ನಾಯ್ಕ ತಿಳಿಸಿದರು. ನಂತರ ಸಮಿತಿಯಿಂದ ಉತ್ಸವದ ಲಾಂಚನ ಬಿಡುಗಡೆಗೊಳಿಸಲಾಯಿತು. ಸಮಿತಿಯ ಅಧ್ಯಕ್ಷ ಚಿದಂಬರ ನಾಯ್ಕ ಕಾರ್ಯಕ್ರಮದ ವಿವರ ನೀಡಿದರು. ಏ. 14 ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಾ ಮಟ್ಟದ ಆವ್ಹಾನಿತ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಸಂಜೆ 6 ಗಂಟೆಗೆ ಸ್ಥಳಿಯ … [Read more...] about ಪಾವಿನಕುರ್ವಾ ಕಡಲ ಉತ್ಸವ’ದ ಲಾಂಚನ ಬಿಡುಗಡೆ