ಹೊನ್ನಾವರ : ಬರುವ ಸೋಮವಾರ ದಿ: 23ರಂದು ಹೊನ್ನಾವರ- ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಶೆಟ್ಟಿಯವರು ಮರು ಆಯ್ಕೆ ಬಯಸಿ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 11 ಗಂಟೆಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಕುಮಟಾ ನಗರದ ಮಹಾಸತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಗರದ … [Read more...] about ದಿ: 23ರಂದು ಶಾರದಾ ಶೆಟ್ಟಿಯವರಿಂದ ನಾಮಪತ್ರ