ಕುಮಟಾದ ಶಂಭುಲಿಂಗೇಶ್ವರ ಮಹಾಸತಿ ಗೆಳೆಯರ ಬಳಗ, ಮೇಲಿನ ಹೊಸಳ್ಳಿ ಹಾಗೂ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ 27/01/2018 ರಂದು ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿಯನ್ನು ಮೇಲಿನ ಹೊಸಳ್ಳಿಯ ಮಹಾಸತಿ ಕ್ರೀಡಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಮಾನವನು ಪರಿಪೂರ್ಣನಾಗಲು ಶಿಕ್ಷಣದೊಂದಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ … [Read more...] about ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
ಮುನ್ನುಡಿ ಬರೆದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
ಹೊನ್ನಾವರ ,ಕೇಂದ್ರ ಸರಕಾರವು ದೀನ ದಯಾಳ್ ಉಪಾಧ್ಯಾಂiÀi ವಿದ್ಯುದೀಕರಣ ಯೋಜನೆಯಡಿ ಇದುವರೆಗೂ ವಿದ್ಯುತ್ ಸಂಪರ್ಕವಿಲ್ಲದ ಮನೆಗಳಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಕಾರ್ಯವನ್ನು ಘೋಷಿಸಿದೆ. ಇದಕ್ಕೆ ಪೂರಕವಾಗಿ ಕುಮಟಾದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ದಿಟ್ಟ ಹೆಜ್ಜೆಯನ್ನಿಟ್ಟಿದ್ದು ಪ್ರಥಮವಾಗಿ ಹೊನ್ನಾವರಪಟ್ಟಣದ ತುಳಸಿ ನಗರದ ಬಡ ಕುಟುಂಬವಾದ ಗಣೇಶ ಮೇಸ್ತಾ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಪೂರ್ಣ ವೆಚ್ಚ ಭರಿಸಿ ಈ ಬಡವನ ಮನೆ … [Read more...] about ಮುನ್ನುಡಿ ಬರೆದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್
ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ
ಹೊನ್ನಾವರ:ನುರಿತ ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಅವರು ತಾಲೂಕಿನ ಹೊಸಪಟ್ಟಣದಲ್ಲಿ ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ, `ಚಂದ್ರಹಾಸ ಗೌಡ ಅವರು ತಾವು ಅರಗಿಸಿಕೊಂಡ ಯಕ್ಷಗಾನ ಕಲೆಯನ್ನು ತಮ್ಮೂರಿನ ಮಕ್ಕಳಿಗೆ ಉಚಿತವಾಗಿ ತರಬೇತಿ … [Read more...] about ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ
ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ
ಕುಮಟಾ. ತಾಲೂಕಿನ ಕೋಡ್ಕಣಿಯಲ್ಲಿ ಯಂಗ್ ಸ್ಟಾರ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯನ್ನು ಉದ್ಯಮಿ ಸುಬ್ರಾಯ ವಾಳ್ಕೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಂದ್ಯಾವಳಿಗಳ ಧ್ಯೇಯೋದ್ದೇಶಗಳ ಕುರಿತು ವಿವರಿಸಿ ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ … [Read more...] about ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ