ಕಾರವಾರ:ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಟ ವೇತನ, ಭವಿಷ್ಯ ನಿಧಿ ಸೌಲಭ್ಯ ಹಾಗೂ ಇನ್ನಿತರ ಸವಲತ್ತುಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಇವರ ದರಣಿಗೆ ಚಿಂತನ ಉತ್ತರ ಕನ್ನಡ, ಸಹಯಾನ ಹಾಗೂ ಹಲವು ಸಾಹಿತಿಗಳು ಬೆಂಬಲ ನೀಡಿದರು. ನಂತರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನರ ಮೂಲಕ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘದವರು ಪ್ರತಿಭಟಿಸಿ,ಜಿಲ್ಲಾಧಿಕಾರಿಗಳಿಗೆ ಮನವಿ
ಬೇಡಿಕೆ
ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.
ಕಾರವಾರ:ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು. ಸದಾಶಿವಗಡದಲ್ಲಿ ವಿದ್ಯುತ್ ಉಪ ವಿಭಾಗದ ಕಚೇರಿ ತೆರೆಯುವಂತೆ ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದೇವೆ. ಅಲ್ಲದೆ ಈ ಬಗ್ಗೆ ಶಾಸಕರಿಗೂ ಕೂಡ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ … [Read more...] about ಹೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದ್ವೈಮಾಸಿಕ ಗ್ರಾಹಕರ ಸಂವಾದ ಸಭೆಯಲ್ಲಿ ಹಲವರು ವಿದ್ಯುತ್ನಿಂದಾಗುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಸೋಮವಾರ ಮನವಿ ಸಲ್ಲಿಸಿದರು.