ಹೊನ್ನಾವರ:ಕರ್ನಾಟಕ ಕ್ರಾಂತಿರಂಗ ಕನ್ನಡಪರ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ, ಯುವ ಘಟಕದ ಅಧ್ಯಕ್ಷ ಜ್ಞಾನೇಶ್ವರ ನಾಯ್ಕ, ಶ್ರೀಪಾದ ನಾಯ್ಕ, ಉದಯ ಪಾಲೇಕರ್, ಮಹಿಳಾ ಅಧ್ಯಕ್ಷೆ ಅನಿತಾ ಪಾಲೇಕರ್, ಸಂಘದ ಸಚಿನ ನಾಯ್ಕ, ಶಿವರಾಜ ಮೇಸ್ತ, ವೈದ್ಯಾಧಿಕಾರಿ ರಾಜೇಶ ಕಿಣಿ ಇತರರು ಇದ್ದರು. … [Read more...] about ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ