ಭಟ್ಕಳ:ಇಲ್ಲಿನ ದ ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಶ್ರೇಯಾ ಪೈ ಶೇ. 96% ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ, ಕಸ್ತೂರಿದಾಸ ಮತ್ತು ಮೇದಿನಿ ಭಟ್ ಶೇ.94% ಅಂಕಗಳೊಂದಿಗೆ ದ್ವಿತೀಯ, ನಿಧಿ ಪ್ರಭು ಶೇ.93% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅರ್ಚನಾ ಶೇಟ್ ಶೇ. 93.16% … [Read more...] about ನ್ಯೂ ಇಂಗ್ಲೀಷ ಪಿ. ಯು. ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 94.28% ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ. 91.3% ಫಲಿತಾಂಶ
ಭಟ್ಕಳ
2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಭಟ್ಕಳ:2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಒಟ್ಟೂ ಹಾಜರಾದ 170 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.92 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಸಹನಾ ಮಾದೇವ ನಾಯ್ಕ ಪ್ರಥಮ (578), ಆರ್. ಐಶ್ವರ್ಯ ದ್ವಿತೀಯ (572), ಶಿಲ್ಪಾ ಟಿ. ನಾಯ್ಕ ತೃತೀಯ (568) … [Read more...] about 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಫಲಿತಾಂಶ ಶೇ.100 ಆಗಿದ್ದು ವಾಣಿಜ್ಯ ವಿಭಾಗದಲ್ಲಿ ಶೇ.91.66 ಆಗಿದೆ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು 13 ಅತ್ಯುನ್ನತ ಶ್ರೇಣಿ, 23 ಪ್ರಥಮ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಓರ್ವ ಅತ್ಯುನ್ನತ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ದರ್ಜೆ ಪಡೆದಿದ್ದಾರೆ. ವಿಜ್ಞಾನ … [Read more...] about ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ