ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ, ನವೆಂಬರ 22 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಭಟ್ಕಳ
ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
ಹೊನ್ನಾವರ :ಭಟ್ಕಳದಲ್ಲಿ ಕಳೆದ ತಿಂಗಳು ನಗರ ಸಭೆಯ ಅಂಗಡಿಯೊಂದರಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕರ ಕುರಿತು ಆರ್.ಪಿ. ನಾಯ್ಕ ಇಂಜಿನಿಯರ್ ಜಿಲ್ಲಾ ಪಂಚಾಯತ ಕಾರವಾರ ಇತನು ರೂಪಿಸಿದ ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ನೀಡುವ ಆಡಿಯೋ ಕ್ಯಾಸೆಟ್ ಪತ್ರಿಕೆಗೆ ದೊರೆತಿದ್ದು ಇದರ ವಿವರ ಈ ರೀತಿ ಇದೆ. ಆತ್ಮಹತ್ಯೆಗೂ ಒಂದು ತಿಂಗಳ ಹಿಂದೆ ಭಟ್ಕಳದ ಶ್ರೀಮಂತ ವ್ಯಾಪಾರಿಗಳನ್ನು ಒಂದೆಡೆ ಸೇರಿಸಿಕೊಂಡು … [Read more...] about ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ
ಹೊನ್ನಾವರ ; ಯಕ್ಷಗಾನ ಒಂದು ಪರಿಪೂರ್ಣ ಕಲೆ, ಈ ಪರಿಪೂರ್ಣವಾದ ಕಲೆಯಲ್ಲಿ ಚಿಟ್ಟಾಣಿಯವರಂತಹ ಪಾತ್ರಧಾರಿಗಳು ಪ್ರೇಕ್ಷಕರನ್ನು ಪ್ರೇರಣೆಗೋಳಿಸುತ್ತಿದ್ದರು, ಇಂತಹ ಪರಿಪೂರ್ಣವಾದ ಕಲೆಗೆ ಇನ್ನಷ್ಟು ಹೆಚ್ಚು ಶಕ್ತಿ ಕೊಟ್ಟು ಆ ಕಲೆಯನ್ನು ಸಮೃದ್ಧಿಗೊಳಿಸುವ ಪ್ರಯತ್ನವನ್ನು ಮಾಡಿರುವುದು ಪರಿಪೂರ್ಣವಾದ ಕಲಾವಿದರಾದ ಚಿಟ್ಟಾಣಿಯವರು ಎಂದು. ಮಾಜಿ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ವೈಕುಂಠ ಸಮಾರಾಧನೆಯ ಪ್ರಯುಕ್ತ … [Read more...] about ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ
ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣ;ಆರು ಆರೋಪಿಗಳು ಪೊಲೀಸ್ ವಶಕ್ಕೆ
ಕಾರವಾರ:ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರ ಬಂದ ಬಿಜೆಪಿ ಮುಖಂಡರನ್ನು ಬರ ಮಾಡಿಕೊಳ್ಳಲು ಆಗಮಿಸಿದ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡ ಗೋವಿಂದ ನಾಯ್ಕ ಹಾಗೂ ಕೃಷ್ಣ ಆಸರಕೇರೆ ಎಂಬಾತರನ್ನು ಸೆ.14ರಂದು ಭಟ್ಕಳ ಪುರಸಭೆ ವ್ಯಾಪ್ತಿಯ ವ್ಯಾಪಾರ ಮಳಿಗೆ ಹರಾಜು ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಹಲವರ ಮೇಲೆ ದೂರು ದಾಖಲಿಸಿದ್ದ … [Read more...] about ಭಟ್ಕಳ ಪಟ್ಟಣದ ಪುರಸಭೆ ಮಳಿಗೆ ಹರಾಜು ವೇಳೆ ನಡೆದಿದ್ದ ಗಲಾಟೆ ಪ್ರಕರಣ;ಆರು ಆರೋಪಿಗಳು ಪೊಲೀಸ್ ವಶಕ್ಕೆ