ಭಟ್ಕಳ: ಮಹಿಳೆಯೋರ್ವಳು ಕಾಣೆಯಾಗಿರುವ ಕುರಿತು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಮಹಿಳೆ ಚಿತ್ರಾಪುರದ ಹೊಸಗದ್ದೆ ನಿವಾಸಿ ಮಮತಾ ಜಗದೀಶ ನಾಯ್ಕ (೨೩) ಎನ್ನುವಳಾಗಿದ್ದು ಈಕೆಗೆ ಕಳೆದ ಕೆಲವು ಸಮಯದ ಹಿಂದೆ ಫೇಸ್‌ಬುಕ್‌ನಲ್ಲಿ ಗೋಕಾಕ ತಾಲೂಕಿನ ಪೊಲಿಸ್ ಪ್ರಕಾಶ ಅಣ್ಣಪ್ಪ ಗಾಡಿವಡ್ಡರ್ ಎನ್ನುವವನ ಪರಿಚಯವಾಗಿದ್ದು ಕಳೆದ ಅ.೨೫ರಂದು ಆತ ಭಟ್ಕಳಕ್ಕೆ ಬಂದು ಈಕೆಯ ವಿಚಾರವಾಗಿ ಗಲಾಟೆ ಮಾಡಕೊಂಡು ಹೋಗಿದ್ದ ಎನ್ನಲಾಗಿದೆ.ನಂತರ ಬಂದು … [Read more...] about ಮಹಿಳೆ ನಾಪತ್ತೆ: ಪ್ರಕರಣ ದಾಖಲು