ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು … [Read more...] about ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ