ದೆಹಲಿ: ಭಾರತ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ವಿಧಿವಶರಾಗಿದ್ದಾರೆ. ಪಶ್ಚಿಮ ಬಂಗಾಳದ ಬಿರ್ ಬೂಮ್ ಜಿಲ್ಲೆಯ ಮಿರತಿಯಲ್ಲಿ ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಅವರು 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಮತ್ತು 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.ಮಾಜಿ ರಾಷ್ಟ್ರಪತಿ ಪ್ರಣಬ್ ರಿಗೆ ನಿನ್ನೆ ಮೆದುಳಿನ ಶಸ್ತ್ರಚಿಕಿತ್ಸೆ … [Read more...] about ಭಾರತ ರತ್ನ, ಪದ್ಮವಿಭೂಷಣ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ