ಬೆಳಗಾವಿ, ದಿ.17, 2018 – ರಾಜ್ಯದಿಂದ ಗೋವಾಕ್ಕೆ ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಲಘು ವಾಹನಗಳಲ್ಲಿ ಮೀನು ಸಾಗಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಸೋಮವಾರ ಇಲ್ಲಿ ಹೇಳಿದ್ದಾರೆ.ಗೋವಾ ಸರಕಾರವು ಇತ್ತೀಚೆಗೆ ಫಾರ್ಮಾಲಿನ್ ಅಂಶ ಹೆಚ್ಚಾಗಿರುತ್ತದೆ ಎನ್ನುವ ಕಾರಣ ಮುಂದೊಡ್ಡಿ ಅನ್ಯ ರಾಜ್ಯಗಳಿಂದ ತನ್ನಲ್ಲಿಗೆ ನಡೆಯುತ್ತಿರುವ ಮೀನು ಸಾಗಣೆಗೆ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ … [Read more...] about ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ : ಗೋವಾ ಜೊತೆ ಸಚಿವ ದೇಶಪಾಂಡೆ ಮಾತುಕತೆ ಫಲಪ್ರದ