ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಭೂಕಂಪ
ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ
ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ