“ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಅನುಷ್ಠಾನದಲ್ಲಿ ರಾಜ್ಯಮಟ್ಟದ ಸಾಧನೆ ತೋರಿದ್ದ ಆಸ್ಪತ್ರೆಯ ಮುಡಿಗೆ ಮತ್ತೊಂದು ಸಾಧನೆಯ ಗರಿ”ಹೊನ್ನಾವರ - ಸರ್ಕಾರಿ ಆಸ್ಪತ್ರೆ ಎಂದರೆ ಸಮಸ್ಯೆಗಳ ಗೂಡಾಗಿರುವ ಅವ್ಯವಸ್ಥೆಗಳ ಆಗರ ಎನ್ನುವ ಆರೋಪ ಮಾಮೂಲಿ ಆದರೆ ಹೊನ್ನಾವರ ತಾಲೂಕಾಸ್ಪತ್ರೆ ಈ ಅಪವಾದವನ್ನೆಲ್ಲಾ ಕಳೆದುಕೊಂಡು ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ದಾಖಲಾತಿ ನಿರ್ವಹಣೆಯ ಜೊತೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ 2019 -20 ನೇ … [Read more...] about ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್ರ್ಯಾಂಕ್
ಮಕ್ಕಳ
ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಹೊನ್ನಾವರ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿ.À 30-04-2018 ರಿಂದ 09-05-2018 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಮುದ್ದು ಕೃಷ್ಣ ಮುದ್ದು ರಾಧಾ
ಹೊನ್ನಾವರ:ಹೊನ್ನಾವರ ಸಿಟಿ ಕ್ಲಬ್ ಆಶ್ರಯದಲ್ಲಿ `ಮುದ್ದು ಕೃಷ್ಣ ಮುದ್ದು ರಾಧಾ' ಮಕ್ಕಳ ಚದ್ಮವೇಷ ಸ್ಪರ್ಧೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ಜ್ಯೂನಿಯರ್ ವಿಭಾಗದಲ್ಲಿ 64 ಮತ್ತು ಸಿನಿಯರ್ ವಿಭಾಗದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲೀಂ ಧರ್ಮಗಳ 104 ಮಕ್ಕಳು ಪಾಲ್ಗೊಂಡು ವಿಶೇಷ ಗಮನ ಸೆಳೆದರು. ಜ್ಯೂನಿಯರ್ ಮುದ್ದು ಕೃಷ್ಣ ವಿಭಾಗದಲ್ಲಿ ಪ್ರಥಮ … [Read more...] about ಮುದ್ದು ಕೃಷ್ಣ ಮುದ್ದು ರಾಧಾ
ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ … [Read more...] about ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ
ಕಾರವಾರ:ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಸರಕಾರಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದ ಜಗಳದಲ್ಲಿ ಕಾರವಾರ ನಗರಸಭೆ ಸದಸ್ಯ ರತ್ನಾಕರ ನಾಯ್ಕ ಮೇಲೆ ರಾಘು ನಾಯ್ಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದರ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ … [Read more...] about ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ