ಯಲ್ಲಾಪುರ ಪಟ್ಟಣದ ಬಾಳಗಿಮನೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿ.ಡಿ.ಪಿ.ಐ. ದಿವಾಕರ ಶೆಟ್ಟಿ ವೃಕ್ಷಾರೋಪಣ ಮಾಡುವ ಮೂಲಕ ಪೋಷಣ್ ಅಭಿಯಾನಕ್ಕೆ ಚಾಲನೆ ನೀಡಿ, ಶುಭ ಕೋರಿದರು.ನಂತರ ನಡೆದ ಸಭೆಯನ್ನು ಅಕ್ಷರ ದಾಸೋಹ ಯೋಜನೆಯ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ ಉಧ್ಘಾಟಿಸಿ ಮಾತನಾಡಿ, ನಿತ್ಯ ಜೀವನದಲ್ಲಿ ನಾವು ಸಮತೋಲಿತ, ಪೌಷ್ಟಿಕ ಆಹಾರವನ್ನು ಸೇವಿಸಿ ನಮ್ಮ ಆರೋಗ್ಯವನ್ನು … [Read more...] about ಬಾಳಗಿಮನೆ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ