ಮಾರುತಿ ವಸತಿ ವಿದ್ಯಾಲಯ ಬಂಗಾರಮಕ್ಕಿ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಯಿತು. ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ. ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಹಾಯಕಾರಿಯಾಗುತ್ತದೆ. ನಮ್ಮ ಈ ಸುಂದರವಾದ … [Read more...] about ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ