ಕಾರವಾರ: ಮಕ್ಕಳಲ್ಲಿ ಶ್ರದ್ದೆ ಹಾಗೂ ಭಕ್ತಿ ಹುಟ್ಟಿಸಲು ಆದ್ಯಾತ್ಮಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಎಂದು ಸತ್ಯಸಾಯಿ ಸೇವಾ ಸಮಿತಿಯ ಪ್ರಮುಖ ಮಧುಸುಧನ್ ನಾಯ್ಡು ಹೇಳಿದರು. ಬೇಳೂರಿನಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಶ್ರೀ ಸತ್ಯಸಾಯಿ ಸತ್ವನಿಕೇತನಮ್ ಬಾಲಕರ ವಿದ್ಯಾನಿವೇಶನದ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ. … [Read more...] about ಮಕ್ಕಳಿಗೆ ಓದಲು, ಬರೆಯಲು ಬಂದ ಮಾತ್ರಕ್ಕೆ ವಿದ್ಯಾವಂತರಾಗಲು ಸಾಧ್ಯವಿಲ್ಲ