ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಕುರ್ಲೆಜಡ್ಡಿ ಗ್ರಾಮಸ್ಥರು ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ. ಎಲ್ಲಾ ಸ್ಥರದ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ನೀಡಿ ಬೇಸತ್ತ ಗ್ರಾಮಸ್ಥರು ರಾಡಿ ರಸ್ತೆಯಲ್ಲಿ ಭತ್ತದ ಸಸಿ ನಾಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಮಾವಿನಕಟ್ಟಾದಿಂದ 7 ಕಿ.ಮೀ ದೂರದಲ್ಲಿರುವ ಕುರ್ಲೆಜಡ್ಡಿ ರಸ್ತೆ ಸುಮಾರು 5 ಕಿಮೀಯಷ್ಟು ಸಂಪೂರ್ಣ ರಾಡಿಯಿಂದ ಕೂಡಿದೆ. … [Read more...] about ರಸ್ತೆಯಲ್ಲಿ ಭತ್ತದ ಸಸಿ ನಾಟಿ ಮಾಡಿದ ಗ್ರಾಮಸ್ಥರು