ಶಿವಮೊಗ್ಗ : ಅಪ್ರಾಪ್ತೆಯನ್ನು ಮದುವೆಯಾಗಿ ಆಕೆಯೊಂದಿಗೆ ಎರಡು ತಿಂಗಳು ಸಂಸಾರ ಸಡೆಸಿದ್ದ ನಗರದ ಹಣ್ಣಿನ ವ್ಯಾಪಾರಿಯನ್ನು ಪೋಕ್ಸೊಕಾಯ್ದೆ, ಅತ್ಯಾಚಾರ ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆಯ ರಕ್ಷಣೆ ಮಾಡಲಾಗಿದೆ.ಶರವತಿ ನಗರದ 25 ವರ್ಷದ ಹಣ್ಣಿನ ವ್ಯಾಪಾರಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಅಪ್ರಾಪ್ತೆಯನ್ನು ಮದುವೆಯಾಗಿದ್ದ. 2 ವರ್ಷದಹಿಂದೆ ಬಾಲಕಿ ತಾಯಿ ಅನಾರೋಗ್ಯದ ನಿಮಿತ್ತ ಮೆಗ್ಗಾನ್ … [Read more...] about ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ
ಮಕ್ಕಳ ಕಲ್ಯಾಣ ಇಲಾಖೆ
ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ
ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಭಟ್ಕಳ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರ್ಪಡಿಸಲಾಗಿದ್ದ ಕೋವಿಡ್ ಜಾಗೃತಿ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಅವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ … [Read more...] about ಭಟ್ಕಳದಲ್ಲಿ ಕೊವಿಡ್ ಜಾಗೃತಿ ಕಾರ್ಯಕ್ರಮ
ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್
ಕಾರವಾರ: ಹಿರಿಯ ನಾಗರಿಕರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡ ಹಿರಿಯ … [Read more...] about ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್