ಕಾರವಾರ: ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಗ್ರಾಮ ಅಕ್ರಮ ಚಟುವಟಿಕೆಗಳಿಂದ ಹಾಳಾಗುತ್ತಿದೆ. ಅಕ್ರಮ ಸರಾಯಿ ಹಾಗೂ ಮಟಕಾ ದಂದೆ ಇಲ್ಲಿ ಮಿತಿ ಮೀರಿದೆ. ಇಲ್ಲಿನ ಮಜರೆ-2ದಲ್ಲಿ ಕಳ್ಳಭಟ್ಟಿ ಸರಾಯಿ ತಯಾರಿಸುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ ಕೆಡುತ್ತಿದೆ. ಹೀಗಾಗಿ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಜಿಲ್ಲಾಡಳಿತಕ್ಕೆ ಮಂಗಳವಾರ ದೂರು ಸಲ್ಲಿಸಿದರು. ಖಾರ್ವಿ ಸಮಾಜದ ಮೀನುಗಾರರ ಹೆಚ್ಚಾಗಿರುವ ಈ ಊರಿನಲ್ಲಿ ಕೂಲಿ ಮಾಡಿ ಬದುಕುವ ಜನರೇ … [Read more...] about ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು