ಹೊನ್ನಾವರ ರೋಟರಿ ಕ್ಲಬ್‍ನಿಂದ ತಾಲೂಕಿನ ಶಾಲಾ ಕಾಲೇಜುಗಳಿಗೆ ಬೆಂಚ್ ಮತ್ತು ಡೆಸ್ಕ ಹಾಗೂ ವಾಟರ್ ಪೀಲ್ಟರ್ ವಿತರಣೆ ಹೊನ್ನಾವರ ರೋಟರಿ ಕ್ಲಬ್ 2015 -16 ನೇ ಸಾಲಿನ ರೋಟರಿ ಅಂತರರಾಷ್ರ್ಟಿಯ ಗ್ಲೋಬಲ್ ಅನುದಾನದಲ್ಲಿ ಸುಮಾರು 9 ಲಕ್ಷ ಮೌಲ್ಯದ 160 ಬೆಂಚ್ ಮತ್ತು ಡೆಸ್ಕ ಹಾಗೂ 33 ವಾಟರ್ ಪೀಲ್ಟರ್‍ನ್ನು ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ವಿತರಿಸುವ ಕಾರ್ಯಕ್ರಮವನ್ನು ದಿ.ಡಾ|| ರೋಹಿತ ಎಸ್. ಭಟ್ಟ ಸ್ಮರಣಾರ್ಥ ರೋಟರಿ ಕಟ್ಟಡದಲ್ಲಿ ಹಮ್ಮಿಕೊಂಡಿತ್ತು ಕಾರ್ಯಕ್ರಮದಲ್ಲಿ … [Read more...] about ರೋಟರಿ ಕ್ಲಬ್‍ನಿಂದ ತಾಲೂಕಿನ ಶಾಲಾ ಕಾಲೇಜುಗಳಿಗೆ ಬೆಂಚ್ ಮತ್ತು ಡೆಸ್ಕ ಹಾಗೂ ವಾಟರ್ ಪೀಲ್ಟರ್ ವಿತರಣೆ
ಮತ್ತು
ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017
ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯನಲ್ಲಿ ಸೆಪ್ಟಂಬರ್ 21. ರಿಂದ 29 ರವರೆಗೆ "ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017"ನ್ನು ಮೈಸೂರಿನಲ್ಲಿ ಏರ್ಪಡಿಸಲಾಗುತ್ತಿದೆ. ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ 2.ಸಾವಿರಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು. ಕನ್ನಡ ಪುಸ್ತಕ … [Read more...] about ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2017
ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಂಸ್ಕೃತ ಭಾಷಣದಲ್ಲಿ ಪ್ರಥಮ
2017_2018ನೇ ಸಾಲಿನ ತಾಲೂಕಾ ಮಟ್ಟದ ಪ್ರೌಢವಿಭಾಗದ ಪ್ರತಿಭಾ ಕಾರಂಜಿ ಮತ್ತು ನೃತ್ಯ ಕಲೋತ್ಸವ 11.9.17 ರಂದು ಮಾರ್ಥೋಮಾ ಪ್ರೌಢಶಾಲೆ ಹೊನ್ನಾವರದಲ್ಲಿ ನಡೆದಿದ್ದು ಅದರಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ 'ದೇಶದ ಭದ್ರತೆ ಮತ್ತು ಅಂತರರಾಷ್ಟ್ರೀಯ ಸಂಬಂಧ' ಎಂಬ ಸಂಸ್ಕೃತ ಭಾಷಣದಲ್ಲಿ ಶೃದ್ಧಾ ಹರಿಕಾಂತ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಾನಪದ ನೃತ್ಯ ಕಂಸಾಳೆಯಲ್ಲಿ ದ್ವಿತೀಯ ಸ್ಥಾನವನ್ನು ಅಂಕಿತ ಸಂಗಡಿಗರು ಪಡೆದಿದ್ದಾರೆ. … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಂಸ್ಕೃತ ಭಾಷಣದಲ್ಲಿ ಪ್ರಥಮ
ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ
ಕಾರವಾರ:ಕನ್ನಡ ರಾಜ್ಯೋತ್ಸವ ನಿಮಿತ್ತ ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿಯನ್ನು ಆಯೋಜಿಸಲಾಗುತ್ತಿದೆ. 20 ಸಾಲುಗಳಿಗೆ ಮೀರದಂತೆ ಕವನವನ್ನು ಸ್ಪರ್ಧೆಗೆ ಕಳುಹಿಸಲು ಕೋರಲಾಗಿದೆ. ಒಬ್ಬರು ಒಂದು ಕವನ ಮಾತ್ರ ಕಳುಹಿಸಬೇಕು. ಹೊಸ ತರಹದ, ತರ್ಕಬದ್ಧ ಬರಹಗಳಿಗೆ ಮನ್ನಣೆ. ಬಹುಮಾನಿತ ಮತ್ತು ಆಯ್ಕೆಯಾದ ಕವಿಗಳಿಗೆ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಸನ್ಮಾನ ಮತ್ತು ಭಾಗವಹಿಸಲು ಅವಕಾಶ ನೀಡಲಾಗುವುದು. ನಾಡಿನ ಪ್ರಮುಖ ಸಾಹಿತಿಗಳು ಇದಕ್ಕೆ … [Read more...] about ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ