ಹೊನ್ನಾವರ : ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗು ಶಿಕ್ಷಕರು ಪಾಲಕರು ನೀಡಬೇಕು ಇದರಿಂದ ಪ್ರತಿಭೆಗಳು ಬೆಳಗಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು ಅವರು ಮಾರ್ಥೋಮಾ ಫ್ರೌಡ ಶಾಲೆಯಲ್ಲಿ ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ, ಹೊನ್ನಾವರ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. … [Read more...] about ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ
ಮತ್ತು
ಶ್ರೀಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ
ಕಾರವಾರ: ಕೇರಳ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಅಸ್ಪುಸ್ರ್ಯತೆ ತಾಂಡವಾಡುತ್ತಿದ್ದ ಸಮಯದಲ್ಲಿ ದೇವಾಲಯ ಪ್ರವೇಶ ಚಳುವಳಿ ಮೂಲಕ ಅಸ್ಪುಸ್ರ್ಯತೆ ನಿವಾರಿಸುವಲ್ಲಿ ನಾಂದಿ ಹಾಡಿರುವ ಬ್ರಹ್ಮಶ್ರೀ ನಾರಾಯಣ ಗುರುಗಳನ್ನು ನಾವಿಂದು ನೆನೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಭಿಪ್ರಾಯ ಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ … [Read more...] about ಶ್ರೀಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯೋತ್ಸವ
ಗೌರಿ ಲಂಕೇಶ ಹತ್ಯೆ ಖಂಡಿಸಿ ;ರಾಜ್ಯ ಸರ್ಕಾರಕ್ಕೆ ಮನವಿ
ಹೊನ್ನಾವರ:ಲೇಖಕಿ, ಹೋರಾಟಗಾರ್ತಿ ಗೌರಿ ಲಂಕೇಶರ ಹತ್ಯೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ದುಷ್ಕರ್ಮಿಗಳ ಹಿಂದಿರುವ ಜಾಲವನ್ನು ಭೇದಿಸಿ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಮತ್ತು ಪ್ರಗತಿಪರ ಚಿಂತನ ಸಂಘಟನೆಯ ವತಿಯಿಂದ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು. ಗೌರಿ ಲಂಕೇಶ ಅವರನ್ನು ಗುಂಡಿಕ್ಕಿ ಕೊಂದ ಹಂತಕರನ್ನು ಕೂಡಲೇ ಬಂಧಿಸಬೇಕು. ಈ … [Read more...] about ಗೌರಿ ಲಂಕೇಶ ಹತ್ಯೆ ಖಂಡಿಸಿ ;ರಾಜ್ಯ ಸರ್ಕಾರಕ್ಕೆ ಮನವಿ
ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ
ಹಳಿಯಾಳ ;ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರು ಕೇಂದ್ರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಇಲ್ಲಿಯ ಬಿಜೆಪಿ ಘಟಕದÀವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು. ರವಿವಾರ ಇಲ್ಲಿಯ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಂತರ ಪಟ್ಟಣದ ಶಿವಾಜಿ ವೃತ್ತಕ್ಕೆ ಆಗಮಿಸಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ … [Read more...] about ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ
ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ಪರಿಶಿಷ್ಟ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಮತ್ತು ಬಾರ ಕೌನ್ಸಲ್‍ನಲ್ಲಿ ಹೆಸರು ನೋಂದಾಯಿಸಲು ಹಾಗೂ ಕಾನೂನು ಗ್ರಂಥಗಳನ್ನು ಖರೀದಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ 11 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂ¨ಂಧಪಟ್ಟ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ … [Read more...] about ಅರ್ಜಿ ಆಹ್ವಾನ