ಹೊನ್ನಾವರ .ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಉ.ಕ. ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ತಾಲೂಕು ಯುವ ಒಕ್ಕೂಟ ಹೊನ್ನಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಂಭುಲಿಂಗೇಶ್ವರ ಕ್ರೀಡಾಂಗಣದಲ್ಲಿ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನುನಡೆಯಿತ್ತು . ತಾ.ಪಂ. ಸದಸ್ಯರಾದ ಲೋಕೇಶ ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ … [Read more...] about ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ
ಮತ್ತು
ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಕಾರವಾರ:ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು … [Read more...] about ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ಕಾರವಾರ: ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭವಾಗಿದ್ದು, ಇದನ್ನು ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಿ.ರಮೇಶಬಾಬು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೌರ ಕಾರ್ಮಿಕರ ಜೀವನದಾರಿತ ಅಮರಾವತಿ ಕನ್ನಡ ಚಲನಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವದು ಪೌರಕಾರ್ಮಿಕರ ಸಮಸ್ಯೆಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರವಾರ … [Read more...] about ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಹಶೀಲ್ದಾರ ಕಾರ್ಯಾಲಯದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 30 ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ ಅನುಜ್ಞಪ್ತಿದಾರರು ನಿಗದಿತ … [Read more...] about ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ