ಕಾರವಾರ: ಮಾಜಿ ಸೈನಿಕರ ಅಂಶದಾಯಿ ಯೋಜನೆ ಅರಗಾ, ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ECHS ಅರಗಾ, ಕಾರವಾರದ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶಿಯನ್ ಮತ್ತು ಡೆಂಟಲ್ ಟೆಕ್ನಿಶಿಯನ್ ತಲಾ ಒಂದು ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದವರೆಗೆ ನೇಮಿಸಲಾಗುವದು. ಅವಶ್ಯಕ್ಕನುಸಾರವಾಗಿ ಮತ್ತೊಂದು ವರ್ಷಕ್ಕೆ ವಿಸ್ತರಿಸಲಾಗುವುದು. ಮಾಜಿ ಸೈನಿಕರು ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳೊಂದಿಗೆ ನವೆಂಬರ 30 … [Read more...] about ಕಾರವಾರದ ಆಸ್ಪತ್ರೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮತ್ತು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಹಳಿಯಾಳ: ಕೇರಳ ರಾಜ್ಯದಲ್ಲಿ ಆಡಳಿತಾರೂಢ ಕಮ್ಯುನಿಷ್ಟ(ಮಾವೋವಾದಿ)ಕಾರ್ಯಕರ್ತರಿಂದ ಸತತವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ ನಡೆಯುತ್ತಿರುವುದನ್ನು ಖಂಡಿಸಿ ಹಳಿಯಾಳ ಅಭಾವಿಪನ ಘಟಕ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಕೇರಳ ರಾಜ್ಯದಲ್ಲಿ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರಿಂದ ಸತತವಾಗಿ ಅಭಾವಿಪ ಮತ್ತು ಸಂಘದ … [Read more...] about ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮತ್ತು ಸಂಘದ ಕಾರ್ಯಕರ್ತರ ಮೇಲೆ ನಿರಂತರ ಹಿಂಸೆ;ರಾಷ್ಟ್ರಪತಿಗಳಿಗೆ ಮನವಿ
ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು ನಡೆಯಲಿದೆ. ಭಾರತೀಯ ಆಯುಧ ಕಾಯ್ದೆ 1959 ಮತ್ತು ಭಾರತೀಯ ಅಧಿನಿಯಮ 2016ರನ್ವಯ ಆಯುಧ ಅನುಜ್ಞಪ್ತಿ ನವೀಕರಣ ಕೋರಿ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ವಿಶೇಷ ಆಂದೋಲನ ಮಾಡುತ್ತಿದ್ದು, ಮುಂದಿನ ಮೂರು ತಿಂಗಳಿನಲ್ಲಿ ಅವಧಿ ಅಂತ್ಯವಾಗಲಿರುವ ಬೆಳೆ ಮತ್ತು ಸ್ವರಕ್ಷಣೆ ಅಯುಧ … [Read more...] about ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
ಹೊನ್ನಾವರ ಲಯನ್ಸ್ ಕ್ಲಬ್‍ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ
ಹೊನ್ನಾವರದ ಲಾಯನ್ಸ್ ಕ್ಲಬ್‍ನಿಂದ ನಡೆಸಿದ ಉಚಿತ ಬೃಹತ್ ಕಣಣಿನ ಪೊರೆ ತಪಾಸಣೆಯನ್ನು ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಿತು. ತಾಲೂಕಿನ ಗ್ರಾಮೀಣ ಭಾಗದ 140 ಕ್ಕೂ ಹೆಚ್ಚಿನ ವೃದ್ಧರು, ಬಡಜನರು ಶಿಬಿರದಲ್ಲಿ ಫಲಾನುಭವಿಗಳಾಗಿದ್ದರು. ಅವರಲ್ಲಿ ಆಯ್ದ 23 ಜನರನ್ನು ಕುಮಟಾದ ಲಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಕಣ್ಮಣಿ ಜೋಡಿಸಲಾಯಿತು.ಶಿಬಿರವನ್ನುÀ ಉದ್ಘಾಟಸಿದ ಲಯನ್ಸ್ ಅಧ್ಯಕ್ಷರಾದ ಲ.ದೇವಿದಾಸ ಮಡಿವಾಳÀಮಾತನಾಡಿ … [Read more...] about ಹೊನ್ನಾವರ ಲಯನ್ಸ್ ಕ್ಲಬ್‍ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ
ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ
ಕಾರವಾರ:ದೇಶಕ್ಕೆ ರಕ್ಷಣೆಯನ್ನು ವ್ಯವಸ್ಥಿತವಾಗಿ ರೂಪಿಸುವಲ್ಲಿ ಹಾಗೂ ಭಾರತವನ್ನು ಒಗ್ಗಟ್ಟಾಗಿ ಕಟ್ಟುವಲ್ಲಿ ಮಹತ್ತರವಾದ ಪಾತ್ರ ವಹಿಸಿದ ನಾಯಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯಾ ನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಸಂಕಲ್ಪ … [Read more...] about ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ನಮ್ಮೆಲ್ಲರಿಗೂ ದಾರಿದೀಪವಾಗಿವೆ ; ಎಲ್.ಚಂದ್ರಶೇಖರ ನಾಯಕ