ಹಳಿಯಾಳ: ತಾಲೂಕಿನ ಕೆಲವು ಬೆರಳೆಣಿಕೆಯಷ್ಟು ಗ್ರಾಮಗಳಲ್ಲಿ ಮಾರಣಾಂತಿಕ ಡೆಂಘ್ಯು ಜ್ವರ ಕಾಣಿಸಿಕೊಳ್ಳುತ್ತಿದ್ದು ಹಳಿಯಾಳ ತಾಲೂಕಾ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಿರಿಯ ವೈಧ್ಯ ಡಾ|| ಬಿ.ವಿ.ಮುಡಬಾಗಿಲ್ ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು ತಾಲೂಕಿನ ನೀರಲಗಾ, ಯಡೋಗಾ, ಸಾಂಬ್ರಾಣಿ, ಕೇರವಾಡ, ಮದ್ನಳ್ಳಿ ಗ್ರಾಮಗಳಲ್ಲಿ ಡೆಂಘ್ಯು ಜ್ವರದ ಲಕ್ಷಣ … [Read more...] about ತಾಲೂಕಿನ ಕೆಲವು ಗ್ರಾಮಗಳಲ್ಲಿ ಕಾಣಿಸಿದೆ ಡೆಂಘ್ಯು ಮಹಾಮಾರಿ- ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕಾ ವೈದ್ಯಾಧಿಕಾರಿಗಳಿಗೆ -ಹಿರಿಯ ವೈದ್ಯ ಡಾ.ಮುಡಬಾಗಿಲ್ ಸಲಹೆ
ಮದ್ನಳ್ಳಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್
ಹಳಿಯಾಳ:.ಹಳಿಯಾಳ: ಕೇಂದ್ರ ಬಿಜೆಪಿ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪರ ಕಾರ್ಯಗಳನ್ನು ಪರಿಗಣಿಸಿ ಜನರು ಬಿಜೆಪಿ ಪಕ್ಷಕ್ಕೆ ಸಾಕಷ್ಟು ಬೆಂಬಲ ನೀಡುತ್ತಿದ್ದು ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹೇಳಿದರು. ಮೋದಿಜಿಯವರ ಆಡಳಿತವನ್ನು ಮೆಚ್ಚಿ ತಾವು ಪೋಲಿಸ್ ಇಲಾಖೆಯಿಂದ ನಿವೃತ್ತಿ ಬಳಿಕ ಬಿಜೆಪಿ ಪಕ್ಷ ಸೇರಿದ್ದು ಹಳಿಯಾಳ ಭಾಗದಲ್ಲಿ ಬಿಜೆಪಿ ಪಕ್ಷ … [Read more...] about ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ;ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್
ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ