ಹಳಿಯಾಳ ;ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬರುವ ದಿ 15 ರಂದು ಹಳಿಯಾಳಕ್ಕೆ ಆಗಮಿಸಿ ಬೆಳಿಗ್ಗೆ 11 ಗಂಟೆಗೆ ವಿಕಾಸ ಪರ್ವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಜೆಡಿಎಸ್ ಪಕ್ಷದ ಹಳಿಯಾಳ ವಿಧಾನಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಕೆ.ಆರ್.ರಮೇಶ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮಹಾಪ್ರಧಾನ … [Read more...] about ವಿಕಾಸ ಪರ್ವ ಬೃಹತ್ ಸಮಾವೇಶ
ಮಧು ಬಂಗಾರಪ್ಪ
ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ
ಹಳಿಯಾಳ:ಹಳಿಯಾಳ ಕ್ಷೇತ್ರದ ರಾಜಕೀಯ ಕುಸ್ತಿಯಲ್ಲಿ ಗೆಲುವು ಸಾಧಿಸುವ ಅವಶ್ಯಕತೆ ಇದ್ದು ಈ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ ಎಂದು ಸೋರಬ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ರವಿವಾರ ಇಲ್ಲಿಯ ಬಾಬು ಜಗಜ್ಜೀವನರಾಮ ಭವನದಲ್ಲಿ ಆಯೋಜಿಸಲಾದ ಜೆಡಿಎಸ್ ಪಕ್ಷದ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ಹಳಿಯಾಳ … [Read more...] about ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ
ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು
ಹೊನ್ನಾವರ:ಜಿಲ್ಲೆಯಲ್ಲಿ ಪಕ್ಷದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಮಿ ಅವರ ಮೇಲೆ ಜನರ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ರಾಜ್ಯ ಮುಖಂಡ, ಸೊರಬ ಶಾಸಕ ಮಧು ಬಂಗಾರಪ್ಪ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಹೊಟೆಲಿನಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯಮಟ್ಟದಲ್ಲಿ … [Read more...] about ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು