ಕಾರವಾರ: ಜಿಲ್ಲಾಕೇಂದ್ರ ಕಾರವಾರದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ ಕೋರಿ ತಾಲ್ಲೂಕಿನ ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ಈಗಾಗಲೇ ರಾಜ್ಯ ವಕ್ಫ್ ಮಂಡಳಿಯ ಕಾರ್ಯನಿರ್ವಾಹಣಾಧಿಕಾರಿಯು ಜಿಲ್ಲಾಕೇಂದ್ರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಆದರೆ ಇಲ್ಲಿರುವ … [Read more...] about ಜಿಲ್ಲಾ ವಕ್ಫ್ ಕಚೇರಿಯನ್ನು ಶಿರಸಿಗೆ ಸ್ಥಳಾಂತರಿಸದಂತೆ, ವಕ್ಫ್ ಸಂಸ್ಥೆಗಳ ಪದಾಧಿಕಾರಿಗಳ ಮನವಿ
ಮನವಿ
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್‍ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ