ಕೊರೊನಾ ಪರೀಕ್ಷೆ, ಚಿಕಿತ್ಸೆ ಎಲ್ಲವೂ ಉಚಿತವಾಗಿರುವಾಗ ಅನಾರೋಗ್ಯ ಕಾಣಿಸಿಕೊಂಡವರು ಟೆಸ್ಟ್ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಖಾಯಿಲೆಗಿಂತ ಜೀವ ಅಮೂಲ್ಯವಾದುದು. ಮರಣ ಪ್ರಮಾಣ ಕಡಿಮೆಯಾಗಲು ಜನರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟರು.ಬುಧವಾರ ಮದ್ಯಾಹ್ನ ತಹಶೀಲ್ದಾರ್ ಕಛೇರಿಯಲ್ಲಿ ನಡೆದ ಕೊರೊನಾ ಸಂಬಂಧಿತ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಾ. ಹರೀಶ ಕುಮಾರ್ ಜಿಲ್ಲೆಯಲ್ಲಿ ಕೊರೊನಾ ಮಾರಣಾಂತಿಕವಾಗಿ … [Read more...] about ಖಾಯಿಲೆಗಿಂತ ಜೀವ ಅಮೂಲ್ಯ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ಜನರು ಸ್ವಯಂಪ್ರೇರಿತರಾಗಿ ಮುಂದೆಬರಬೇಕು – ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ್