ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಮಳೆ
ಜಿಲ್ಲೆಯಾದ್ಯಂತ ಮಳೆಯ ಸರಾಸರಿ ಪ್ರಮಾಣ
ಕಾರವಾರ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 231.1 ಮಿಮಿ ಮಳೆಯಾಗಿದ್ದು ಸರಾಸರಿ 21 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 987.6 ಮಿಮಿ ಇದ್ದು, ಇದುವರೆಗೆ ಸರಾಸರಿ 390.5 ಮಿ.ಮಿ ಮಳೆ ದಾಖಲಾಗಿದೆ. ಅಂಕೋಲಾ 7.4 ಮಿ.ಮೀ, ಭಟ್ಕಳ 31.8 ಮಿ.ಮೀ, ಹಳಿಯಾಳ 9.2 ಮಿ.ಮೀ. , ಹೊನ್ನಾವರ 43.2 ಮಿ.ಮೀ, ಕಾರವಾರ 27 ಮಿ.ಮೀ, ಕುಮಟಾ 21.6 ಮಿ.ಮೀ, ಮುಂಡಗೋಡ 4.8 ಮಿ.ಮೀ, ಸಿದ್ದಾಪುರ 41.4 ಮಿ.ಮೀ, ಶಿರಸಿ 19.5 ಮಿ.ಮೀ., … [Read more...] about ಜಿಲ್ಲೆಯಾದ್ಯಂತ ಮಳೆಯ ಸರಾಸರಿ ಪ್ರಮಾಣ
ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ
ಕಾರವಾರ:ಕೆನರಾ ಬ್ಯಾಂಕ್ ಕಾಲೋನಿಯ ಪದ್ಮನಾಬ ನಗರ ಐದನೇ ಅಡ್ಡರಸ್ತೆಯಲ್ಲಿರುವ ಖಾಲಿ ಜಾಗದಲ್ಲಿ ಮಳೆ ನೀರು ನಿಲ್ಲುತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ. ಇಲ್ಲಿ ಮೂರು ಅಡಿಗಳಷ್ಟು ಎತ್ತರದಲ್ಲಿ ನೀರು ನಿಂತಿದೆ. ಇದರಿಂದ ಕೀಟಭಾದೆ ಹೆಚ್ಚಿದೆ. ಸುತ್ತಲಿನ ಮನೆಯೊಳಗೆ ಹಾವು ಹಾಗೂ ಇತರೆ ಕ್ರಿಮಿಕೀಟಗಳು ಸೇರಿಕೊಳ್ಳುತ್ತಿದ್ದು ಜನ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಸಾಂಕ್ರಾಮಿಕ ರೋಗ ಕೂಡ ಹರಡುವ ಸಾಧ್ಯತೆ ಇದ್ದು, ಇದರಿಂದ ಜನ ಆತಂಕಕ್ಕಿಡಾಗಿದ್ದಾರೆ. ಪ್ರತಿ … [Read more...] about ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ
ಹದಗೆಟ್ಟ ಹೈ ಚರ್ಚ ರಸ್ತೆ
ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ
ಜಿಲ್ಲೆಯಾದ್ಯಂತ ಉತ್ತಮ ಮಳೆ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿದೆ. ಎಲ್ಲಡೆ ಕಪ್ಪುಮೊಡ ಕವಿದ ವಾತಾವರಣವಿದ್ದು, ಆಗಾಗ ಮಾತ್ರ ಸೂರ್ಯನ ದರ್ಶನವಾಗುತ್ತಿದೆ. Àಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 176.5ಮಿ.ಮಿ ಮಳೆಯಾಗಿದೆ. ಈವರೆಗೆ ಸರಾಸರಿ 16 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 487.2 ಮಿ.ಮಿ ಮಳೆ ದಾಖಲಾಗಿದೆ. ಈ ವೇಳೆ ಅಂಕೋಲಾ 59 ಮಿ.ಮೀ, … [Read more...] about ಜಿಲ್ಲೆಯಾದ್ಯಂತ ಉತ್ತಮ ಮಳೆ